ವಿಜಯಪುರ:ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು.
ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ.
ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
