ವಿಜಯನಗರ:ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್​.ಟಿ.ಬೊಮ್ಮಣ್ಣ ಬುಧವಾರ ನಿಧನರಾದರು. 20 ದಿನಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದ ಬೊಮ್ಮಣ್ಣ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು.
ಗುರುವಾರ ಕೂಡ್ಲಿಗಿ ತಾಲೂಕಿನ ಸ್ವಗ್ರಾಮ ನರಸಿಂಹಗಿರಿಯಲ್ಲಿ ಬೊಮ್ಮಣ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು- ಬಳಗವನ್ನ ಅಗಲಿದ್ದಾರೆ
1985ರಿಂದ 1994ರವರೆಗೆ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018ರಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಅವರು ಸೋಲು ಅನುಭವಿಸಿದ್ದರು.
ಮಂಗಳೂರಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ! ಸ್ಥಿತಿ ಗಂಭೀರ

300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸಿದ ತುಮಕೂರಿನ ಗುರುರಾಜ್​! ಕಣ್ಣೀರಿಟ್ಟು ಕೈಮುಗಿದ ಶಿವಮೊಗ್ಗದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + one =
Remember me
