ವಿಜಯಪುರ:ಭೀಮಾತೀರದ ಜನಮೆಚ್ಚಿದ ನಾಯಕ, ಮಾಜಿ ಶಾಸಕ, ಬೆಳ್ಳಿ ಪಂಪ್​ಸೆಟ್ ಖ್ಯಾತಿಯ ಆರ್.ಆರ್. ಕಲ್ಲೂರ(81) ಅವರು ವಯೋಸಹಜ ಕಾಯಿಲೆಯಿಂದ ಗುರುವಾರ ನಿಧನರಾದರು.
ಮೂಲತಃ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಕ್ಲಲೂರ ಅವರು 1930ರ ಮಾ.18 ರಂದು ರಾಮಗೊಂಡಪ್ಪ ಭೀಮವ್ವ ದಂಪತಿ ಪುತ್ರನಾಗಿ ಜನರಿಸಿದರು. 1978ರಲ್ಲಿ ಪ್ರಥಮ ಬಾರಿಗೆ ಇಂಡಿ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 1981 ಹಾಗೂ 1989ರ ವಿಧಾನಸಭೆ ಚುನಾವಣೆಯಲ್ಲೂ ಗೆದ್ದಿದ್ದರು.
ಗುಂಡುರಾವ್​ ಸಿಎಂ ಆಗಿದ್ದ ವೇಳೆ ನೀರಾವರಿ ಇಲಾಖೆಯಲ್ಲಿ ಕಲ್ಲೂರ ಅವರ ಸಾಧನೆ ಮೆಚ್ಚಿ ‘ಬೆಳ್ಳಿ ಪಂಪ್​ಸೆಟ್’ ಅನ್ನು ಉಡುಗೊರೆ ನೀಡಲಾಗಿತ್ತು. ಅಂದಿನಿಂದ ಕಲ್ಲೂರ ಅವರು ‘ಬೆಳ್ಳಿ ಪಂಪ್​ಸೆಟ್ ಕಲ್ಲೂರ’ ಎಂದೇ ರಾಜ್ಯಾದ್ಯಂತ ಜನಪ್ರಿಯತೆ ಗಳಿಸಿದ್ದರು. ಭೂಸೇನಾ ನೀಗಮದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಕಲ್ಲೂರ ಅವರ ನಿಧನಕ್ಕೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ದಯಾಸಾಗರ ಪಾಟೀಲ, ಮುಖಂಡ ಬಿ.ಡಿ. ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.
ಚಾಮರಾಜನಗರ ಆಕ್ಸಿಜನ್​ ದುರಂತ: ರೋಹಿಣಿ ಸಿಂಧೂರಿ ಸೇಫ್​​, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 14 =
Remember me
