ಮೈಸೂರು:ಜಿ.ಟಿ. ದೇವೇಗೌಡರ ನಾಯಕತ್ವದ ಬಗ್ಗೆ ಒಂದೇ ಒಂದು ಅಪಸ್ವರ ಕೇಳಿ ಬಂದರೂ ನಾನು ಸಹಿಸಲ್ಲ ಎಂದು ಮೈಸೂರು ಜಿಲ್ಲೆಯ ಜೆಡಿಎಸ್​ ಮುಖಂಡರಿಗೆ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಎಚ್ಚರಿಕೆ ಕೊಟ್ಟಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಜೆಡಿಎಸ್​ ಶಾಸಕರು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ಜೆಡಿಎಸ್​ ಅಭ್ಯರ್ಥಿಗಳ ಬಳಿ ಮಾತನಾಡಿದ ಎಚ್.ಡಿ.ದೇವೇಗೌಡ, ಜಿಟಿಡಿ ವಿರುದ್ಧ ಅಪಸ್ವರ ಎತ್ತುವವರು ಹೊರಗೆ ಹೋಗಬಹುದು ಎಂದರು.
ಮೈಸೂರು ಜಿಲ್ಲೆಯ ಎಲ್ಲಾ ಉಸ್ತುವಾರಿಯನ್ನು ಜಿ.ಟಿ.ದೇವೇಗೌಡರಿಗೆ ಕೊಟ್ಟಿದ್ದೇವೆ. ಅವರ ನಾಯಕತ್ವದಲ್ಲೇ ಎಲ್ಲಾ ನಡೆಯುತ್ತದೆ. ಅವರ ತೀರ್ಮಾನವೇ ಅಂತಿಮ. ಅವರ ಬಗ್ಗೆ ಕೊಂಕು ಮಾತನಾಡಿದರೆ ನಾನು ಸಹಿಸುವುದಿಲ್ಲ ಎಂದು ಜಿಟಿಡಿ ಅವರ ವಿರೋಧಿಗಳಿಗೆ ಖಡಕ್ ಎಚ್​ಡಿಡಿ ಖಡಕ್​ ವಾರ್ನಿಂಗ್​ ಕೊಟ್ಟರು.
ಇದೇ ವೇಳೆ ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜಿಟಿಡಿ ಅವರೇ ಬಿಡುಗಡೆ ಮಾಡಿದರು.
ಚಾಮುಂಡಿ ಬೆಟ್ಟದಲ್ಲಿ‌ ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ ಜಿಟಿಡಿ! ದೇವೇಗೌಡರ ನೇತೃತ್ವದಲ್ಲೇ ರಣತಂತ್ರ

ಡೆಂಘೆ ರೋಗಿಗೆ ಪ್ಲಾಸ್ಮಾ ಬದಲು ಡ್ರಿಪ್​ನಲ್ಲಿ ಮೂಸಂಬಿ ಜ್ಯೂಸ್ ಕೊಟ್ಟ ಸಿಬ್ಬಂದಿ! ರೋಗಿ ಸಾವು, ಆಸ್ಪತ್ರೆ ಸೀಜ್​

ಸಮ್ಮಿಶ್ರ ಸರ್ಕಾರ ಬಂದ್ರೆ ನಾನು ಸಿಎಂ ಆಗಲ್ಲ… ಚಾಮುಂಡಿ ಸನ್ನಿಧಿಯಲ್ಲೇ ಘೋಷಿಸಿ ಎಚ್​ಡಿಕೆ ಕೊಟ್ಟ ಕಾರಣ ಹೀಗಿದೆ…

ಹಾರ್ಲೆ ಡೆವಿಡ್ಸನ್​ ಬೈಕ್​ ಓಡಿಸಿ ಬೇಬಿ ಬಂಪ್​ ಫೋಟೋಶೂಟ್ ಮಾಡಿಸಿಕೊಂಡ ಮಲೆನಾಡ ಬೆಡಗಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 2 =
Remember me
