ಮೈಸೂರು:ಗಂಡನಿದ್ದರೂ ಪರಪುರುಷನೊಂದಿಗೆ ಚೆಲ್ಲಾಟವಾಡುತ್ತಿದ್ದ ಮಹಿಳೆ ನಿನ್ನೆ ತಡರಾತ್ರಿ ದುರಂತ ಅಂತ್ಯ ಕಂಡಿದ್ದಾಳೆ.
ಪತ್ನಿಗಿದ್ದ ಅಕ್ರಮ ಸಂಬಂಧವನ್ನ ಕೊನೆಗಾಣಿಸಲು ಗಂಡ ಊರು ಬಿಟ್ಟು ಮತ್ತೊಂದು ಊರಿಗೆ ಆಕೆಯನ್ನ ಕರೆತಂದರೂ ಹಳೇ ಚಾಳಿ ಬಿಟ್ಟಿರಲಿಲ್ಲವಂತೆ. ಇದೇ ವಿಚಾರವಾಗಿ ಹಲವು ಬಾರಿ ಮನೆಯಲ್ಲಿ ದಂಪತಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.ಇದನ್ನೂ ಓದಿರಿಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ
ಸಿಟ್ಟಿಗೆದ್ದ ಪತಿ ಕುಡಿದ ಅಮಲಿನಲ್ಲಿ ಪತ್ನಿಯನ್ನ ನಿನ್ನೆ ರಾತ್ರಿ ಕುಡಿದ ಅಮಲಿನಲ್ಲಿ ಮಚ್ಚಿನಿಂದ ಕೊಚ್ಚಿ ಹಾಕಿದ್ದಾನೆ. ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ನಳಿನಿ(32) ಮೃತ ದುರ್ದೈವಿ. ಈಕೆಯ ಗಂಡ ರಾಜೇಶ್(40) ಕೊಲೆ ಆರೋಪಿ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಅಕ್ರಮ ಸಂಬಂಧಕ್ಕೆ ಬ್ರೇಕ್​ ಹಾಕಲು ರಮಾಬಾಯಿ ನಗರದಿಂದ ಜಯನಗರಕ್ಕೆ ರಾಜೇಶ್ ಮನೆ ಶಿಫ್ಟ್ ಮಾಡಿದ್ದ. ಆದರೂ ನಳಿನಿ ಹಳೇ ಚಾಳಿ ಬಿಟ್ಟಿರಲಿಲ್ಲವಂತೆ. ಕೊನೆಗೆ ಗಂಡನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.‘
ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ನನ್ನ 10 ವರ್ಷದ ಸರ್ವೀಸ್‌ನಲ್ಲಿ ನಾನು ಇಂತಹ ಕೆಲಸ ಮಾಡಿಲ್ಲ… ಎಂದು ಗದ್ಗದಿತರಾದ ರೋಹಿಣಿ ಸಿಂಧೂರಿ

ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

8 ಸಿಂಹಗಳಿಗೆ ಕರೊನಾ ಪಾಸಿಟಿವ್​, ಜೀವಿ ಸಂಕುಲ ತಲ್ಲಣ: ಪ್ರಾಣಿಗಳಲ್ಲಿ ಕಂಡು ಬಂದ ರೋಗ ಲಕ್ಷಣ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
