ಶಿವಮೊಗ್ಗ:ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಳಿಕ ಮುಸ್ಲಿಂ ವ್ಯಕ್ತಿ ಹೆಸರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ವಿಧಾನ ಪರಿಷತ್​ ಸದಸ್ಯ ಡಿ.ಎಸ್​.ಅರುಣ್​ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ ಶಿಂದಿಕುರಬೆಟ್​ನ ಸಿದ್ಧಾರೂಢ ಶ್ರೀಕಾಂತ್​ ನೇರಲಿ(31) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣದಲ್ಲಿ ಫೆ.21ರಂದು ಪ್ರಚೋದನಾಕಾರಿ ಪೋಸ್ಟ್​ ಮಾಡಿದ್ದ ಆರೋಪದಲ್ಲಿ ಸಿದ್ಧಾರೂಢನನ್ನು ಬಾಗಲಕೋಟೆ ಸಿಇಎನ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಮುಸ್ತಾಕ ಅಲಿ ಹೆಸರಲ್ಲಿ ಬೆದರಿಕೆ ಪೋಸ್ಟ್​ ಹಾಕಿದ್ದ. ಅದೇ ಪೋಸ್ಟ್​ಗೆ ಸಂಬಂಧಿಸಿದಂತೆ ಶಿವಮೊಗ್ಗ ಸೈಬರ್​ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಬಾಗಲಕೋಟೆ ಪೊಲೀಸರು ಮಂಗಳವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದೊಡ್ಡಪ್ಪನಿಂದಲೇ ಅತ್ಯಾಚಾರ, ತೀವ್ರ ರಕ್ತಸ್ರಾವವಾಗಿ 2 ವರ್ಷದ ಕಂದಮ್ಮ ಸಾವು: ಆನೇಕಲ್​ನಲ್ಲಿ ಅಮಾನುಷ ಘಟನೆ

ಆಸ್ತಿ ಬರೆಸಿಕೊಂಡು ತಂದೆ-ತಾಯಿಯನ್ನ ಬೀದಿಗೆ ತಳ್ಳಿದ್ದ ಮಕ್ಕಳಿಗೆ ತಕ್ಕ ಪಾಠ ಕಲಿಸಿದ ಕಂದಾಯ ಇಲಾಖೆ!

ಮೂರು ಮದ್ವೆ ಆದ್ರೂ ಮುಗಿಯದ ಚೆಲ್ಲಾಟ! 3ನೇ ಗಂಡನಿಗೆ ಪ್ರಾಣಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + one =
Remember me
