ಬಾಗಲಕೋಟೆ:ಗರ್ಭ ಧರಿಸಿದ್ದ ಎಮ್ಮೆಗೆ ನಕಲಿ ವೈದ್ಯನೊಬ್ಬ ಬ್ಲೇಡ್​ನಿಂದ ಶಸ್ತ್ರಚಿಕಿತ್ಸೆ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿ ಎಮ್ಮೆ ಮತ್ತು ಕರು ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಂಧಿತ ನಕಲಿ ವೈದ್ಯನ ಹೆಸರು ಶಿವಾನಂದ ಮಲ್ಲಪ್ಪ ರುದ್ರಪ್ಪನವರ. ಈತ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮಳಲಿ ಗ್ರಾಮದವ. ಮುಧೋಳ ತಾಲೂಕಿನ ಕನಸಗೇರಿ ಗ್ರಾಮದ ಹನುಮಂತ ಬಾಳಪ್ಪ ಪೂಜೇರಿ ಅವರಿಗೆ ಸೇರಿದ ಎಮ್ಮೆ ಗರ್ಭ ಧರಿಸಿ ಹಲವು ತಿಂಗಳಾಗಿತ್ತು. ಅನಾರೋಗ್ಯ ಕಾರಣ ಮಾಲೀಕರು ಪಶು ವೈದ್ಯರನ್ನು ಸಂಪರ್ಕಿಸಿದ್ದಾರೆ. ತಾನು ಪಶು ವೈದ್ಯ ಎಂದು ಹೇಳಿಕೊಂಡು ಬಂದ ಶಿವಾನಂದ ರುದ್ರಪ್ಪನವರ ಅವೈಜ್ಞಾನಿಕ ಶಸ್ತ್ರಚಿಕಿತ್ಸೆ ನಡೆಸಿದ್ದಾನೆ.
ಇದರಿಂದ ತೀವ್ರ ರಕ್ತ ಸ್ರಾವವಾಗಿ ಎಮ್ಮೆ ಹಾಗೂ ಕರು ಮೃತಪಟ್ಟಿವೆ. ಜು.26ರಂದು ಘಟನೆ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮುಧೋಳ ಪಶು ಇಲಾಖೆ ವೈದ್ಯಾಧಿಕಾರಿಗಳು ಲೋಕಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ತಂದೆಯ ಹೇಳಿಕೆ ಕೇಳಿದ್ರೆ ಮನಸ್ಸು ಭಾರ…

ಜಮೀರ್​ಗೆ ಸಾಲ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಕೆಜಿಎಫ್​​ ಬಾಬು!

ಪೊಲೀಸ್​ ಠಾಣೆಯಲ್ಲಿ ಕರ್ತವ್ಯನಿರತ ಮುಖ್ಯಪೇದೆಗೆ ಹೃದಯಾಘಾತ, ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − thirteen =
Remember me
