ಬೆಂಗಳೂರು:ಪವಾಡ ಬಯಲು ತಜ್ಞ ಹುಲಿಕಲ್ ನಟರಾಜ್ ಮೃತಪಟ್ಟಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ಸುದ್ದಿ ಸತ್ಯವಲ್ಲ, ಅದು ವದಂತಿ.
ಹುಲಿಕಲ್ ನಟರಾಜ್ ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಯಾರೋ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರು. ಈ ಕುರಿತು ಮಾತನಾಡಿರುವ ಹುಲಿಕಲ್​ ನಟರಾಜ್​, ನನಗೆ ಕರೊನಾ ಸೋಂಕು ತಗಿಲಿಲ್ಲ. ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ. ದೊಡ್ಡಬಳ್ಳಾಪುರದ ಮನೆಯಲ್ಲಿ ಇದ್ದೇನೆ, ಆರೋಗ್ಯವಾಗಿದ್ದೇನೆ. ವದಂತಿ ಸುದ್ದಿಯನ್ನೇ ನಿಜವೆಂದು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ

ಬೆಳ್ಳಂಬೆಳಗ್ಗೆ ಅಣ್ಣಮ್ಮ ದೇವಿ ದರ್ಶನ ಪಡೆದ ಸಿಎಂ, ಕಂಪ್ಲೀಟ್​ ಲಾಕ್​ಡೌನ್ ಸುಳಿವು ಕೊಟ್ಟೇಬಿಟ್ರು

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 − three =
Remember me
