ತುಮಕೂರು:ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಪಾವಗಡ ತಾಲೂಕಿನ ಉಪ್ಪಾರಹಳ್ಳಿ ತಾಂಡದಲ್ಲಿ ಸಂಭವಿಸಿದೆ.
ವೆಂಕಟೇಶ್ ಅವರ ಪತಿ ಬುಜ್ಜಿ ಬಾಯಿ(35), ಇವರ ಮಕ್ಕಳಾದ ಖುಷಿ(9) ಮತ್ತು ಹರ್ಷಿತ(6) ಮೃತ ದುರ್ದೈವಿಗಳು. ವೆಂಕಟೇಶ್ ಹಾಗೂ ಬುಜ್ಜಿಬಾಯಿ ಇಬ್ಬರ ನಡುವೆ ನಿತ್ಯ ಗಲಾಟೆ ನಡೆಯುತ್ತಿತ್ತು. ಶುಕ್ರವಾರ ರಾತ್ರಿ ಕುಡಿದು ಬಂದು ಪತ್ನಿ ಜತೆ ವೆಂಕಟೇಶ್ ಗಲಾಟೆ ಮಾಡಿದ್ದ.
ಇದರಿಂದ ಮನನೊಂದ ಬುಜ್ಜಿಬಾಯಿ, ತನ್ನಿಬ್ಬರು ಮಕ್ಕಳ ಜತೆ ಕೆರೆಗೆ ಹಾರಿ ಪ್ರಾಣಬಿಟ್ಟಿದ್ದಾಳೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ತಿರುಮಣಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪತ್ನಿ ನಾಪತ್ತೆ, ಗಂಡನ ಫೇಸ್​ಬುಕ್​ನಲ್ಲಿ ಶ್ರದ್ಧಾಂಜಲಿ ಪೋಸ್ಟ್​! ಅಬ್ಬಬ್ಬಾ ದೊಡ್ಡಬಳ್ಳಾಪುರದಲ್ಲಿ ಇದೆಂಥಾ ಹೈಡ್ರಾಮ?

ರಾತ್ರೋರಾತ್ರಿ ಬಿಡದಿಯಲ್ಲಿ ಕಾಂಗ್ರೆಸ್​ ಮುಖಂಡನ ಭೀಕರ ಕೊಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + four =
Remember me
