ದೊಡ್ಡಬಳ್ಳಾಪುರ:ಕರೊನಾ ಸೋಂಕಿನ ಭೀತಿಯನ್ನೂ ಲೆಕ್ಕಿಸದೆ ಚಾಮರಾಜಪೇಟೆ ಶಾಸಕ ಮಾಜಿ ಸಚಿವ ಜಮೀರ್​ ಅಹಮದ್​ ಅವರನ್ನು ಸುತ್ತುವರಿದ ನೂರಾರು ಮಂದಿ ಅವರ ಜತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಇದೇ ವೇಳೆ ಅಭಿಮಾನಿಯೊಬ್ಬ ಜಮೀರ್​ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ.
ಕರೊನಾ ಲಾಕ್​ಡೌನ್ ಹಿನ್ನೆಲೆ ಬಡವರ ಅನುಕೂಲಕ್ಕಾಗಿ ಶಾಸಕ ಟಿ. ವೆಂಕಟರಮಣಯ್ಯ ಅವರು ದೊಡ್ಡಬಳ್ಳಾಪುರದಲ್ಲಿ ಅನ್ನ ದಾಸೋಹ ನಡೆಸುತ್ತಿದ್ದಾರೆ. ಇದನ್ನು ವೀಕ್ಷಿಸಲೆಂದು ಶುಕ್ರವಾರ ಜಮೀರ್ ಅಹ್ಮದ್​ ದೊಡ್ಡಬಳ್ಳಾಪುರಕ್ಕೆ ಆಗಮಿಸಿದ್ದರು.ಇದನ್ನೂ ಓದಿರಿಕಂದನ ಹೊತ್ತುಕೊಂಡು 90 ಕಿ.ಮೀ. ನಡೆದಳು ಈ ತಾಯಿ: ಕಾರಣವಂತೂ ವಿಚಿತ್ರ!
ಈ ವೇಳೆ ಸಾಮಾಜಿಕ ಅಂತರವನ್ನೂ ಮರೆತ ಅಭಿಮಾನಿಗಳು ಜಮೀರ್​ ಜತೆ ಸೆಲ್ಫಿ ತೆಗೆದುಕೊಂಡರು. ಅಲ್ಲೇ ಇದ್ದ ಕಾರೊಂದರ ಮೇಲೆ ತನ್ನ ಫೋಟೋವನ್ನ ಅಭಿಮಾನಿಯೊಬ್ಬ ಹಾಕಿಕೊಂಡಿದ್ದನ್ನ ನೋಡಿದ ಕೂಡಲೇ ಶಾಸಕರು, ತನ್ನ ಕಾರಿನಿಂದ ಕೆಳಗಿಳಿದು ಚಾಲಕನೊಂದಿಗೆ ಮಾತನಾಡುತ್ತಿದ್ದರು. ಆ ವೇಳೆ ಹಲವರು ಶಾಸಕರ ಜತೆ ಫೋಟೋ ತೆಗೆಸಿಕೊಂಡರು. ಆಗ ಅಲ್ಲೇ ಇದ್ದ ಅಭಿಮಾನಿಯೊಬ್ಬ ಫೋಟೋ ತೆಗೆಸಿಕೊಂಡ ಬಳಿಕ ಜಮೀರ್​ ಕೆನ್ನೆಗೆ ಮುತ್ತಿಟ್ಟ.
ಹೋಟೆಲ್​ಗೆ ಬೀಗ ಹಾಕಿ ಒಳಗಡೆ ವೇಶ್ಯಾವಾಟಿಕೆ! ಪೊಲೀಸರಿಗೆ ಸಿಕ್ಕಿಬಿದ್ದ 8 ಯುವಕರು, ಇಬ್ಬರು ಯುವತಿಯರು

ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ ಸೇರಿ ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ!

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + ten =
Remember me
