ಬೆಳ್ತಂಗಡಿ(ದ.ಕ.):ಎಲ್ಲೆಡೆ ಕರೊನಾ ಅಟ್ಟಹಾಸ ಮೆರೆಯುತ್ತಿದ್ದು, ಸಾವು-ನೋವಿನ ಪ್ರಕರಣ ದಿನೇದಿನೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಡೆಂಘೆ ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕ ತಂದಿದೆ.
ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(60) ಡೆಂಘೆ ಜ್ವರಕ್ಕೆ ಬಲಿಯಾಗಿದ್ದಾರೆ. ಇವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿರಿಲೈಂಗಿಕವಾಗಿ ಬಳಸಿಕೊಂಡು ಸಾಲ ಕೊಟ್ಟ, ಆಕೆ ಹಣ ಹಿಂತಿರುಗಿಸಿದರೂ ಮತ್ತೆ ಬರುವಂತೆ ಪೀಡಿಸಿದ…
ವಿನಾಯಕ ಪ್ರಭು ಕೃಷಿಕರಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರಿಗೆ ತಾಯಿ, ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಇದ್ದಾರೆ. ಮರಣಮೃದಂಗ ಬಾರಿಸುತ್ತಿರುವ ಕರೊನಾ ಸೋಂಕಿನ ಭೀಕರತೆಗೆ ಜನತೆ ಹೈರಾಣಾಗಿದ್ದಾರೆ. ಈಗ ಡೆಂಘೆಯಿಂದಲೂ ಸಾವಿನ ಪ್ರಕರಣ ದಾಖಲಾಗುತ್ತಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.
ಇದನ್ನೂ ಓದಿರಿಕಂಡವರ ಹೆಂಡ್ತಿ ಜತೆ ಅವಿವಾಹಿತನ ಲವ್ವಿ ಡವ್ವಿ… ಆಕೆಯ ಮನೆಯವರಿಗೆ ತಾನೇ ಫೋಟೋ ಕಳಿಸಿ ಗುಟ್ಟನ್ನು ರಟ್ಟು ಮಾಡಿದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 4 =
Remember me
