ಕೊಡಗು:ಮಗ ಬೈದನೆಂದು ನೊಂದುಕೊಂಡ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವೀರಾಜಪೇಟೆ ಸಮೀಪದ ಬಿಳುಗುಂದ ಗ್ರಾಮದಲ್ಲಿ ಸಂಭವಿಸಿದೆ. ಅತ್ತ ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಬ್ಬಯ್ಯ(75) ಮತ್ತು ಇವರ ಮಗ ಗಣಪತಿ(36) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗನ ನಡುವೆ ಜಗಳವಾಗಿತ್ತು. ಇದೇ ವಿಚಾರಕ್ಕೆ ಮನನೊಂದ ತಂದೆ ನೇಣಿಗೆ ಶರಣಾಗಿದ್ದಾರೆ. ತಂದೆ ಸಾವಿನ ಸುದ್ದಿ ಕೇಳಿ ಮಗ ಗಣಪತಿ ಕೆರೆಗೆ ಹಾರಿ‌ ಪ್ರಾಣಬಿಟ್ಟಿದ್ದಾನೆ.
ತಂದೆ-ಮಗನ ಸಾವಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ತಡರಾತ್ರಿ ಘೋರ ದುರಂತ: 8 ತಿಂಗಳ ಮಗು ಸೇರಿ ಐವರು ಮಲಗಿದ್ದಲ್ಲೇ ಸಜೀವ ದಹನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + 16 =
Remember me
