ಬೆಂಗಳೂರು:ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ (ಕೆಆರ್​ಐಡಿಎಲ್​) ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅರ್ಜಿ ಆಹ್ವಾನಿಸಿದೆ.
35 ಸಹಾಯಕ ಅಭಿಯಂತರರು, 18 ಕಿರಿಯ ಅಭಿಯಂತರರು, 5 ಪ್ರಥಮ ದರ್ಜೆ ಸಹಾಯಕರು-ಎಫ್​ಡಿಎ ಮತ್ತು 10 ದ್ವಿತೀಯ ದರ್ಜೆ ಸಹಾಯಕರು- ಎಸ್​ಡಿಎ ಹುದ್ದೆಗಳ ನೇರ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ ಕೆಇಎ ವೆಬ್​ಸೈಟ್​http://kea.kar.nic.inನೋಡಬಹುದು.
ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಆದೇಶ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ಬೆಂಗ್ಳೂರಲ್ಲಿ ರಸ್ತೆ ಗುಂಡಿಗೆ ಯುವಕ ಬಲಿ: ಇದ್ದೊಬ್ಬ ಮಗನನ್ನು ಕಳೆದುಕೊಂಡ ಅಮ್ಮನ ಗೋಳಾಟ ನೋಡಲಾಗ್ತಿಲ್ಲ…

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
