ಬೆಂಗಳೂರು:ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಿರ್ದೇಶಕ ತಿಪಟೂರು ರಘು (83) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಪಟೂರು ರಘು ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಇಂದು(ಶನಿವಾರ) ಬೆಳಗ್ಗೆ ಕೊನೆಯುಸಿರೆಳೆದರು.
ಮೂಲತಃ ತುಮಕೂರು ಜಿಲ್ಲೆ ತಿಪಟೂರಿನವರಾದ ರಘು ಅವರು ಬಾಲ್ಯದಲ್ಲಿ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಹಲವು ನಾಟಕಗಳನ್ನ ಮಾಡಿದ್ದರು. ‘ನಾಗಪೂಜ’ ಚಿತ್ರಕ್ಕೆ ಸಹಾಯಕ ನಿರ್ದೇಶಕರಾಗಿ ಕನ್ನಡ ಸಿನಿಮಾಗೆ ಎಂಟ್ರಿ ಕೊಟ್ಟ ತಿಪಟೂರು ರಘು ಅವರು ‘ಊರ್ವಸಿ’ ಸಿನಿಮಾಗೆ ಸ್ವತಂತ್ರ ನಿದೇರ್ಶಕರಾದರು. ಅಲ್ಲದೆ ಈ ಸಿನಿಮಾದ ನಿರ್ಮಾಪಕ ಕೂಡ ಇವರೇ. ವಿಷ್ಣುವರ್ಧನ್ ಮತ್ತು ಶಂಕರನಾಗ್ ಅಭಿನಯದ ‘ಬೆಂಕಿ ಬಿರುಗಾಳಿ’, ನಾಗಕಾಳಭೈರವ, ಸ್ವರ್ಣ ಮಹಲ್​ ರಹಸ್ಯ, ಆಕ್ರೋಶ, ಕಲ್ಲುವೀಣೆ ನುಡಿಯಿತು ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.
ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
