ಬೆಂಗಳೂರು:ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯಕಲಾವಿದ ಮೋಹನ್ ಜೂನೇಜ ಅವರು ಶನಿವಾರ ಬೆಳಗ್ಗೆ ನಿಧನರಾದರು.
ಶುಕ್ರುವಾರ ರಾತ್ರಿ ತೀವ್ರ ಅನಾರೋಗ್ಯ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಚಿಕ್ಕಬಾಣಾವರದ ಸಪ್ತಗಿರಿ ಹಾಸ್ಪಿಟಲ್​ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಮೋಹನ್ ಜುನೇಜಾ ಅವರು ಕನ್ನಡ ಹಿರಿತೆರೆ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದರು. ‘ವಠಾರ’ ಸೀರಿಯಲ್​ನಿಂದ ಜನಪ್ರಿಯರಾದ ಮೋಹನ್​ ನಂತರ ಹಲವಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದಾರೆ. `ಚೆಲ್ಲಾಟ’ ಚಿತ್ರದ ಮಧುಮಗನ ಪಾತ್ರ ಇವರಿಗೆ ತುಂಬಾ ಪ್ರಸಿದ್ಧಿ ತಂದುಕೊಟ್ಟಿತ್ತು.
‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × one =
Remember me
