ಮೈಸೂರು:ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ, ಆ ಜಮೀನಿನ ಮಾಲೀಕನಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪುತ್ರ‌ ಸೇರಿ 8 ಜನರ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಶ್ವನಾಥ್ ಪುತ್ರ‌, ಜಿಪಂ ಸದಸ್ಯ ಅಮಿತ್ ದೇವರಹಟ್ಟಿ ನಕಲಿ ದಾಖಲೆ‌ ಸೃಷ್ಟಿಸಿ ನಗರದ ಹಿನಕಲ್ ಬಳಿಯ ಖಾಲಿ‌ ನಿವೇಶನಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್ ನಿರ್ಮಿಸುತ್ತಿದ್ದರು. ಇದನ್ನು ತಡೆಯಲು ಮುಂದಾದ ನಿವೇಶನದ ಮೂಲ ವಾರಸುದಾರ ಯೋಗೀಶ್ ಮತ್ತು ಅವರ ಕುಟುಂಬಕ್ಕೆ ಅಮಿತ್ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಇದನ್ನೂ ಓದಿರಿಸೆಕ್ಸ್​ಗೆ ಒಲ್ಲೆ ಎಂದ ಪತ್ನಿಯನ್ನ ಗುಂಡಿಕ್ಕಿ ಕೊಂದ! ಬಳಿಕ ತನ್ನ 3 ಹೆಣ್ಣುಮಕ್ಕಳನ್ನೂ ಜೀವಂತವಾಗೇ ನಾಲೆಗೆ ಎಸೆದ!
ಯೋಗೀಶ್ ಕೊಟ್ಟ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 504, 506ರಡಿ ಅಮಿತ್, ಪಟೇಲ್, ಅನೂಪ್, ವೈಕುಂಠಾಚಾರ್ ಸೇರಿದಂತೆ ಎಂಟು ಮಂದಿ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಅಮಿತ್​ ಎ3 ಆರೋಪಿ.
ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಿಲ್ಲ, ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸಿದ್ರೆ ಸಹಿಸಲ್ಲ: ಯೋಗೇಶ್ವರ್​ ಸ್ಫೋಟಕ ಹೇಳಿಕೆ

ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 12 =
Remember me
