ಬೆಂಗಳೂರು:ತುರ್ತು ಅಗ್ನಿ ಅವಘಡ ಸಂದರ್ಭದಲ್ಲಿ ಸುಮಾರು 90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿ ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಅನುವಾಗುವ ‘ಏರಿಯಲ್ ಲ್ಯಾಡರ್ ಪ್ಲ್ಯಾಟ್​ಫಾರ್ಮ್’ ಅನ್ನು ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ನಾಳೆ(ಗುರುವಾರ) ಸಿಎಂ ಹಸ್ತಾಂತರ ಮಾಡಲಿದ್ದಾರೆ.
ಈ ಸಂಬಂಧ ವಿಧಾನಸೌಧದ ಗ್ರಾಂಡ್ ಸ್ಟೆಪ್ ಮುಂಭಾಗ ನಾಳೆ ಬೆಳಗ್ಗೆ 10ಕ್ಕೆ ಲೋಕಾರ್ಪಣೆ ಸಮಾರಂಭ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಪಾಲ್ಗೊಳ್ಳಲಿದ್ದಾರೆ. 90 ಮೀಟರ್ ಎತ್ತರಕ್ಕೆ ನಿಲುಕಲು ಸಾಧ್ಯವಾಗುವ ಏಣಿಯನ್ನು ರಾಜ್ಯ ಸರ್ಕಾರ ಫಿನ್ಲ್ಯಾಂಡ್ ದೇಶದಿಂದ 30 ಕೋಟಿ ರೂ. ವೆಚ್ಚದಲ್ಲಿ ಆಮದು ಮಾಡಿಕೊಂಡಿದ್ದು, ಸಾರ್ವಜನಿಕ ಸೇವೆಗೆ ಸಮರ್ಪಿಸಲಿದೆ.
ರಭಸವಾಗಿ ಹರಿಯುವ ನೀರಲ್ಲಿ ಹುಚ್ಚಾಟ ಮೆರೆದ ಬಸ್​ ಚಾಲಕ: ಸ್ವಲ್ಪ ಹೆಚ್ಚು-ಕಮ್ಮಿ ಆಗಿದ್ರೂ ದೊಡ್ಡ ಅನಾಹುತವೇ ಆಗ್ತಿತ್ತು

ಖರ್ಗೆ ಆಯ್ಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ನಾಯಕರ ಜಂಟಿ ಸುದ್ದಿಗೋಷ್ಠಿ: ಸೋನಿಯಾಗೆ ಅಭಿನಂದನೆ, ಬಿಜೆಪಿಗೆ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 6 =
Remember me
