ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನ ಅವಘಡ ಸಂಭವಿಸಿದೆ. ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.
ತುಮಕೂರು ಮಾಜಿ ಕಾರ್ಪೋರೇಟರ್​ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ

ಮಂಡ್ಯದಲ್ಲಿ ಇದೆಂಥಾ ಅಸಹ್ಯ? ಗ್ರಾಮದೇವತೆ ಹಬ್ಬದಲ್ಲಿ ಬಾಲಕನನ್ನು ಎಳೆದಾಡಿ ಅಶ್ಲೀಲವಾಗಿ ವರ್ತಿಸಿದ ನರ್ತಕಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − four =
Remember me
