ಚಾಮರಾಜನಗರ:ಅಂಗನವಾಡಿ ಹಿಂಭಾಗದ ಜಾಗದಲ್ಲಿ ಬಿದ್ದಿದ್ದ ಒಣಗಿದ ಎಲೆ, ಕಸ ಕಡ್ಡಿ ಸುಡಲು ಹಚ್ಚಿದ ಬೆಂಕಿ ಅಂಗನವಾಡಿ ಕಟ್ಟಡಕ್ಕೂ ಹಬ್ಬಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು.
ಈ ಘಟನೆ ಹನೂರು ಪಟ್ಟಣದ ಪ್ರವಾಸಿ ಮಂದಿರದ ಒಳಗಿರುವ ಅಂಗನವಾಡಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಕೆಂದ್ರದಲ್ಲಿ ಕೆಲಸ ಮಾಡುತ್ತಿದ್ದ ಆಯಾ ಕಟ್ಟಡದ ಹಿಂಭಾಗ ಬಿದ್ದಿದ್ದ ಕಸಕ್ಕೆ ಬೆಂಕಿ ಹಚ್ಚಿದ್ದಾರೆ. ಅದು ಪಕ್ಕದಲ್ಲೇ ಇದ್ದ ಮರದ ಪಟ್ಟಿಗೆ ಹಬ್ಬಿ ಅಂಗವನಾಡಿಯ ಕಿಟಕಿಗೆ ಬೆಂಕಿ ತಗುಲಿದೆ. ಅಂಗನವಾಡಿಯ ಒಳಗಿದ್ದ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಕೇಂದ್ರದಲ್ಲಿ ಒಟ್ಟು 40 ಮಕ್ಕಳು ಓದುತ್ತಿದ್ದು, ಗುರುವಾರ ಬೆಳಗ್ಗೆ 4 ಮಕ್ಕಳು ಮಾತ್ರ ಹಾಜರಾಗಿದ್ದರು. ಕಿಟಕಿಗೆ ಬೆಂಕಿ ಹೊತ್ತಿ ಉರಿಯುವುದನ್ನು ಗಮನಿಸಿ ತಕ್ಷಣ ಮಕ್ಕಳನ್ನು ಹೊರಗೆ ಕರೆದುಕೊಂಡು ಹೋಗಲಾಯಿತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
ಹೊಳೆಗೆ ಬಿದ್ದ ಕೆಎಸ್ಸಾರ್ಟಿಸಿ ಬಸ್: ಧರ್ಮಸ್ಥಳದಿಂದ ಹೊರಟಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರಿನ ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕತ್ತರಿಸಿದ ಗಂಡ! ಬಳಿಕ ನಡೆಯಿತು ಮತ್ತೊಂದು ನಾಟಕ

ತುಂಬಾ ದಪ್ಪಗಿದ್ದೀನಿ, ಕ್ಷಮಿಸಿ ಪಪ್ಪಾ… ತಂದೆ ಮೊಬೈಲ್​ಗೆ ಸಂದೇಶ ರವಾನೆ: ಬೆಳಗಾಗುವಷ್ಟರಲ್ಲಿ ನಡೆದೇಹೋಯ್ತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fifteen =
Remember me
