ಚಿತ್ರದುರ್ಗ:ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆಯೊಂದು ಹೊತ್ತಿ ಉರಿದಿದ್ದು, ಮಲಗಿದ್ದಲ್ಲೇ ವ್ಯಕ್ತಿಯೊಬ್ಬ ಸಜೀವ ದಹನ ಆಗಿದ್ದಾರೆ.
ಪ್ರಕಾಶ್ (55) ಮೃತ ದುರ್ದೈವಿ. ಇವರ ಪತ್ನಿ ಗಂಭೀರ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕಾಶ್​ ಮನೆಯಲ್ಲೇ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು. ಬೆಳಗಿನ ಜಾವ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ನಿದ್ರೆ ಮಾಡುತ್ತಿದ್ದ ಪ್ರಕಾಶ್​ ಅಲ್ಲೇ ಸುಟ್ಟುಕರಕಲಾಗಿದ್ದಾರೆ. ಕಿರಾಣಿ ಅಂಗಡಿಯಲ್ಲಿದ್ದ ಸಾಮಗ್ರಿ ಸಂಪೂರ್ಣ ಸುಟ್ಟು ಬೂದಿಯಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 9 =
Remember me
