ಉತ್ತರಕನ್ನಡ:ಭಟ್ಕಳ ಪಟ್ಟಣದಲ್ಲಿ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್​ ಹಾಗೂ ಜೆಎಂಎಫ್​ಸಿ ನ್ಯಾಯಾಲಯಗಳ ಸಂಕೀರ್ಣ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಶುಕ್ರವಾರ ನಸುಕಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವಾರು ದಾಖಲಾತಿಗಳು ಸುಟ್ಟು ಬೂದಿಯಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸ ಮನೆಗೆ ಬಂದ ರಾಧಿಕಾ-ಯಶ್​ ದಂಪತಿ: ಗೃಹಪ್ರವೇಶ ಸಡಗರದ ಫೋಟೋಗಳು ಇಲ್ಲಿವೆ

ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ ದಿಕ್ಕುತಪ್ಪಿಲು ಪೊಲೀಸರ ಯತ್ನ

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
