ಬೆಂಗಳೂರು:ಶಾರ್ಟ್‌ ಸರ್ಕ್ಯೂಟ್​ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ನಡೆದಿದೆ.
ಬಿಎಂಟಿಸಿ ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದೆ. 9 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಇನ್ಸ್‌ಪೆಕ್ಟರ್ ಶಶಿಧರ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:Success Story; ಮುಂದೆ ಗುರಿ ಹಿಂದೆ ಗುರುವಿದ್ದರೆ ಗೆಲುವು ಖಚಿತ ಎನ್ನುತ್ತಾರೆ ಭಾರತೀಯ ಅರಣ್ಯ ಸೇವಾ ಪರೀಕ್ಷೆಯಲ್ಲಿ 30ನೇ ರ‍್ಯಾಂಕ್​ ಹೋಲ್ಡರ್ ಸುಚೇತ್​ ಬಾಳ್ಕಲ್
ನೆಲಮಂಗಲದಿಂದ ಮೆಜೆಸ್ಟಿಕ್‌ಗೆ ಸಂಚರಿಸುತ್ತಿದ್ದ ಬಸ್‌ನ ಬ್ಯಾಟರಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಬಸ್‌ ಚಾಲಕ ಸೋಮಶೇಖರ್ ಅವರು ಬೆಂಕಿ ನಂದಿಸಿದ್ದಾರೆ.
ಪ್ರೇಯಸಿ ಸಹಕರಿಸದಿದ್ದಕ್ಕೆ ರಾಡ್​ನಿಂದ ಹಲ್ಲೆನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
