ಹುಬ್ಬಳ್ಳಿ:ಇಂಡಿಗೋ ಸಂಸ್ಥೆ ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಿಂದ ಮಂಗಳೂರು ಹಾಗೂ ಮೈಸೂರಿಗೆ ಸೇವೆ ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ ಹಾಗೂ ಹುಬ್ಬಳ್ಳಿಯಿಂದ ಮೈಸೂರಿಗೆ ವಿಮಾನ ಸೇವೆ ಆರಂಭಿಸುವಂತೆ ಇತ್ತೀಚೆಗೆ ಇಂಡಿಗೋ ವಿಮಾನಯಾನ ಸಂಸ್ಥೆಗೆ ಜೋಶಿ ಮನವಿ ಮಾಡಿದ್ದರು. ಸ್ಪಂದಿಸಿದ ಸಂಸ್ಥೆ ಮೇ 1ರಿಂದ ವಾರಕ್ಕೆ ನಾಲ್ಕು ದಿನ ಮಂಗಳೂರಿಗೆ ಹಾಗೂ ಮೇ 3ರಿಂದ ವಾರಕ್ಕೆ ಮೂರು ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲು ಸಜ್ಜಾಗಿದೆ. ಇದಕ್ಕೆ ಕಾರಣೀಭೂತರಾದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹಾಗೂ ಇಂಡಿಗೋ ಸಂಸ್ಥೆಗೆ ಸಚಿವ ಜೋಶಿ ಧನ್ಯವಾದ ತಿಳಿಸಿದ್ದಾರೆ.
BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್​ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್

ಮಗಳೇ, ಬಾರವ್ವ ಆ ಕಾಮುಕನಿಗೆ ತಕ್ಕ ಪಾಠ ಕಲಿಸೋಣ… ಎನ್ನುತ್ತಾ ಕೋಣೆಗೆ ಹೋದ ತಂದೆಗೆ ಕಾದಿತ್ತು ಆಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
