ಉತ್ತರಕನ್ನಡ:ಈ ಭಾರಿಯ ಮುಂಗಾರು ಮಳೆ ಹಲೆವಡೆ ನಿರಂತವಾಗಿ ಸುರಿಯುತ್ತಿದ್ದು, ಹಲವರು ಪ್ರವಾಹಕ್ಕೆ ಸಿಲುಕಿ ನಲುಗುತ್ತಿದ್ದಾರೆ. ಇದೀಗ ಧಾರಾಕಾರ ಮಳೆಯಿಂದಾಗಿ ಖಾನಾಪುರ-ಲೋಂಡಾ ಮಾರ್ಗ ಸಂಪರ್ಕ ಕಡಿತಗೊಂಡಿದ್ದು, ಜೋಯಿಡಾದ ಆಖೇತಿ ಗ್ರಾಮ ಜಲದಿಗ್ಬಂಧನಕ್ಕೆ ಒಳಗಾಗಿದೆ.
ದಾರಿ ಮಧ್ಯೆ 30ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಅತ್ತ ಮನೆಗೆ ಹೋಗಲೂ ಆಗದೆ, ಇತ್ತ ಊಟ-ಕುಡಿವ ನೀರಿಲ್ಲದೆ ಪರದಾಡುತ್ತಿದ್ದಾರೆ. ಈ ಮಾರ್ಗ ಜಲಾವೃತಗೊಂಡಿದ್ದು, ಕ್ಷಣ ಕ್ಷಣಕ್ಕೂ ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ನಿನ್ನೆ ಸಂಜೆಯಿಂದ ಪ್ರವಾಹಕ್ಕೆ ಸಿಲುಕಿರುವ ಕನ್ನಡಿಗರ ಕುಟುಂಬ ತಮ್ಮನ್ನು ರಕ್ಷಿಸುವಂತೆ ಮನವಿ ಮಾಡುತ್ತಿದೆ. 30 ಜನರಲ್ಲಿ ಮಹಿಳೆಯರು, ಮಕ್ಕಳೂ ಇದ್ದಾರೆ.
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಅಂಕೋಲಾದಲ್ಲಿ ಪ್ರವಾಹ: ನೀರಲ್ಲಿ ಮುಳುಗುತ್ತಿದೆ ಹೋಟೆಲ್​… ಪ್ಲೀಸ್ ಯಾರಾದ್ರೂ ನಮ್ಮನ್ನು ಸ್ಥಳಾಂತರಿಸಿ

ಧಾರಾಕಾರ ಮಳೆ, ಮರಕ್ಕೆ ಕಾರು ಡಿಕ್ಕಿ: ರೈತ ಸಂಘದ ಹಿರಿಯ ಮುಖಂಡರಿಬ್ಬರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
