ಮಂಗಳೂರು:ಮಂಗಳೂರಿನ ಮೀನುಗಾರರ ಬಲೆಗೆ ಅಪರೂಪದ ಹಾರುವ 2 ಮೀನುಗಳು ಬಿದ್ದಿವೆ.
ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನುಗಳೂ ಸಿಕ್ಕಿವೆ ಎಂದು ಮೀನುಗಾರ ಲೋಕೇಶ್‌ ಬೆಂಗ್ರೆ ‘ವಿಜಯವಾಣಿ’ಗೆ ಮಾಹಿತಿ ನೀಡಿದ್ದಾರೆ. ಆಂಗ್ಲ ಭಾಷೆಯಲ್ಲಿ ಫ್ಲೆಯಿಂಗ್​ ಫಿಶ್​ ಹಾಗೂ ತುಳುವಲ್ಲಿ ಪಕ್ಕಿಮೀನ್​ ಎಂದು ಇವನ್ನು ಕರೆಯುತ್ತಾರೆ. ಹಾರುವ ಮೀನು ಹೆಚ್ಚಾಗಿ ಆಳಸಮುದ್ರದಲ್ಲಿರುವಂಥ ಮತ್ಸ್ಯ ಪ್ರಭೇದ. ಇವುಗಳಿಗೆ ಹಕ್ಕಿಯಂತೆಯೇ ರೆಕ್ಕೆಗಳಿರುತ್ತವೆ. ರೆಕ್ಕೆ ಹಾಗೂ ದೇಹದ ಎಲುಬುಗಳ ಭಿನ್ನ ರಚನೆಯಿಂದ ನೀರಿನಿಂದ ಮೇಲೆ ಎಗರಿ ಕೆಲ ಹೊತ್ತು ಹಕ್ಕಿಗಳಂತೆಯೇ ಹಾರುವ ಸಾಮರ್ಥ್ಯ ಹೊಂದಿವೆ.
15ರಿಂದ 45 ಸೆಂ.ಮೀ.ವರೆಗೆ ಉದ್ದವಾಗುವ ಈ ಮೀನುಗಳು ಬಲೆಗೆ ಬೀಳುವುದು ಅಪರೂಪ. ಇತರ ಮೀನುಗಳಿಗೆ ಹೋಲಿಸಿದರೆ ಹಾರುವ ಮೀನುಗಳು ಹೆಚ್ಚು ರುಚಿಕರವಾಗಿರುತ್ತದೆ. ಆದರೆ, ಅದನ್ನೇ ಹಿಡಿಯುವ ಕ್ರಮ ಈ ಭಾಗದಲ್ಲಿ ಕಡಿಮೆ ಎನ್ನುತ್ತಾರೆ ಮೀನುಗಾರ ಲೋಕೇಶ್​ ಬೆಂಗ್ರೆ.
ತುಮಕೂರಲ್ಲಿ ಹಿಜಾಬ್​ ವಿವಾದ: ಕೆಲಸಕ್ಕೆ ರಾಜೀನಾಮೆ ಕೊಟ್ಟ ಉಪನ್ಯಾಸಕಿ

ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ

ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
