ಬೆಳಗಾವಿ:ಅಣ್ಣನ ಜತೆ ಮನೆಯ ಮಹಡಿ ಮೇಲೆ ಗಾಳಿಪಟ ಹಾರಿಸುವಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 11 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಳಗಾವಿ ನಗರದಲ್ಲಿ ಸಂಭವಿಸಿದೆ.
ಉಜ್ವಲ ನಗರದ ತಿರಂಗಾ ಕಾಲನಿ ನಿವಾಸಿ ಅರ್ಮಾನ್ ದಫೆದಾರ್(11) ಮೃತ ದುರ್ದೈವಿ. ಬುಧವಾರ ಅಶೋಕ ನಗರದಲ್ಲಿರುವ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜತೆ ಬಂದಿದ್ದ ಅರ್ಮಾನ್, ತನ್ನ ಅಣ್ಣನ ಜತೆಗೂಡಿ ಗಾಳಿಪಟ ಹಾರಿಸಲು ಮನೆಯ ತಾರಸಿಗೆ ತೆರಳಿದ್ದ. ಗಾಳಿಪಟ ಹಾರಿಸುವಾಗ ಆಯತಪ್ಪಿ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದ.
ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ತುಮಕೂರಲ್ಲಿ ಜೆಡಿಎಸ್​ಗೆ ಮತ್ತೊಂದು ಶಾಕ್​! ಚುನಾವಣಾ ರಾಜಕೀಯದಿಂದ ದೂರ ಸರಿದ ಮಧುಗಿರಿ ಶಾಸಕ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
