ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್.ಎಂ.ಕೃಷ್ಣ ಅವರು ತೀವ್ರ ಜ್ವರ, ಶ್ವಾಸಕೋಶ ಇನ್​ಫೆಕ್ಷನ್​ನಿಂದ ಬಳಲುತ್ತಿದ್ದಾರೆ. ಮೊದಲು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಡಾ.ಸತ್ಯನಾರಾಯಣ್​, ಡಾ.ಸುನೀಲ್​ ಕಾರಂತ್​ ತಂಡ ಚಿಕಿತ್ಸೆ ನೀಡುತ್ತಿದೆ.
ಶನಿವಾರ ರಾತ್ರಿಯೇ ಮಣಿಪಾಲ್​ ಆಸ್ಪತ್ರೆಗೆ ಎಸ್​.ಎಂ.ಕೃಷ್ಣ ಅವರನ್ನು ಸ್ಥಳಾಂತರಿಸಲಾಗಿದ್ದು, ರಾತ್ರಿಯಿಡೀ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​ ಅವರೂ ಎಸ್​ಎಂಕೆ ಆರೋಗ್ಯದ ಬಗ್ಗೆ ನಿಗಾವಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಾಸಕ ಡಾ.ಎಚ್​.ಡಿ.ರಂಗನಾಥ್​ ಕೂಡ ಆಸ್ಪತ್ರೆಯಲ್ಲೇ ಇದ್ದರು. ತೀವ್ರ ನಿಗಾ ಘಟಕದಲ್ಲಿ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ತುಮಕೂರಲ್ಲಿ‌‌ ಜೆಡಿಎಸ್​ಗೆ ಶಾಕ್: ಒಂದೇ ದಿನ ನೂರಕ್ಕೂ ಹೆಚ್ಚು ಮಂದಿ ರಾಜೀನಾಮೆ

ರೈತ ಸಂಘದಿಂದ PAY FARMER ಅಭಿಯಾನ ಶುರು: ಕಾಂಗ್ರೆಸ್​-ಬಿಜೆಪಿಗೆ ಹಿಗ್ಗಾಮುಗ್ಗಾ ತರಾಟೆ

30 ಎಕರೆ ಭೂಮಿ, 7 ಮನೆ, 11 ಮಕ್ಕಳಿದ್ದರೂ ತಾಯಿಗಿಲ್ಲ ಆಸರೆ… ಕಣ್ಣೀರಿಡುತ್ತಲೇ ದಯಾಮರಣ ಬೇಡಿದ ಹಾವೇರಿಯ ಅಜ್ಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
