ಕೋಲಾರ:ಕೇಂದ್ರದ ಮಾಜಿ ಸಚಿವ ದಿವಂಗತ ಎಂ.ವಿ.ಕೃಷ್ಣಪ್ಪ ಅವರ ಧರ್ಮಪತ್ನಿ, ಸ್ವಾತಂತ್ರ್ಯ ಹೋರಾಟಗಾರ್ತಿ ಪ್ರಮೀಳಮ್ಮ(95) ನಿಧನರಾದರು.
ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಮ್ಮ, ಬೆಂಗಳೂರಿನ ಸ್ವಗೃಹದಲ್ಲಿ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದು, ಇಂದು ಸಂಜೆ ಸ್ವಗ್ರಾಮ ಕೆಜಿಎಫ್ ತಾಲೂಕಿನ ಗುಟ್ಟಹಳ್ಳಿಯ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಪುತ್ರರಾದ ಅಶೋಕ್ ಕೃಷ್ಣಪ್ಪ ಮತ್ತು ಜಯಸಿಂಹ ಕೃಷ್ಣಪ್ಪ ತಿಳಿಸಿದ್ದಾರೆ.
ಹೈನೋದ್ಯಮದ ಪಿತಾಮಹ ಎಂದೇ ಖ್ಯಾತಿ ಪಡೆದಿದ್ದ ಎಂ.ವಿ.ಕೃಷ್ಣಪ್ಪರ ಸಾಧನೆಯಲ್ಲಿ ಪತ್ನಿ ಪ್ರಮಿಳಮ್ಮರ ಪಾತ್ರ ಬಹುಮುಖ್ಯ. ಸ್ವಾತಂತ್ರ್ಯ ಹೋರಾಟದಲ್ಲಿ ಕೃಷ್ಣಪ್ಪರ ಜತೆ ಭಾಗಿಯಾಗಿದ್ದ ಪ್ರಮೀಳಮ್ಮ ಹಲವು ಭಾರಿ ಜೈಲಿಗೂ ಹೋಗಿದ್ದರು.
ಬಿಸಿ ಸಾಂಬಾರ್​ ಮೈಮೇಲೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಅದೇ ಮನೆಯಲ್ಲಿ ಅಪ್ಪ-ಅಕ್ಕನೂ ನೇಣಿಗೆ ಶರಣಾಗಿದ್ದರು…

ಮಗುವಿಗೆ ಜನ್ಮ ನೀಡಿದ ನರ್ಸ್​ ​ಲೋ ಬಿಪಿಯಾಗಿ ಸಾವು

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × one =
Remember me
