ಬೆಂಗಳೂರು:ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆಯ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.
ಜು.19ರಂದು ಕೋರ್ ಸಬ್ಜೆಕ್ಟ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಹಾಗೂ ಜು.22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.
ಅರುಣಾಕುಮಾರಿಯ ಪ್ರೇಮ್​ಕಹಾನಿ ಬಿಚ್ಚಿಟ್ಟ ನಟ ದರ್ಶನ್​! 9 ವರ್ಷ ಚಿಕ್ಕವನೊಂದಿಗೆ ಲವ್ವಿಡವ್ವಿ ಶುರು ಮಾಡಿದ್ದಳಂತೆ…

ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

ಸುಮಲತಾ ದೊಡ್ಡವರು, ನಮ್ಮ ತಪ್ಪುಗಳನ್ನ ಹೊಟ್ಟೆಗೆ ಹಾಕೊಳ್ಬೇಕು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 14 =
Remember me
