ಕೊಳ್ಳೇಗಾಲ:ಜಲಾನಯನ ಪ್ರದೇಶಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿ ತಾಣವಾದ ಗಗನಚುಕ್ಕಿ ಹಾಗೂ ಭರಚುಕ್ಕಿ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ.

ಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಹಾಲಿನ ನೊರೆಯಂತೆ ಧುಮ್ಮಿಕ್ಕುತ್ತಿರುವ ಜಲ ವೈಭವವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.

ರಜೆ ಹಿನ್ನೆಲೆಯಲ್ಲಿ ಭಾನುವಾರ ಪ್ರವಾಸಿಗರ ದಂಡೇ ನೆರೆದಿತ್ತು. ಜಲಪಾತದ ರಮಣೀಯ ದೃಶ್ಯವನ್ನು ಪ್ರವಾಸಿಗರು ಮೊಬೈಲ್​ನಲ್ಲಿ ಸೆರೆ ಹಿಡಿಯುತ್ತಿದ್ದ ದೃಶ್ಯ ಕಂಡು ಬಂತು. ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ಉಕ್ಕಿ ಹರಿಯುತ್ತಿರುವ ಕಾವೇರಿ: ರಂಗನತಿಟ್ಟು ಪಕ್ಷಿಧಾಮದಲ್ಲಿ ನಡುಗಡ್ಡೆ ಮುಳುಗಡೆ, ನದಿ ಪಾತ್ರದಲ್ಲಿ ಪ್ರವಾಹ ಭೀತಿ

ಚಂದ್ರಶೇಖರ ಗುರೂಜಿ ಹತ್ಯೆಯಾದ ಹೋಟೆಲ್​ನಲ್ಲಿ ಹೋಮ-ಹವನ! ದೇವರ ಮೊರೆ ಹೋದ ಸಿಬ್ಬಂದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + six =
Remember me
