ಬೆಳಗಾವಿ:ಗೋಕಾಕ್​ನ ಬಸವ ನಗರದಲ್ಲಿ ಗುರುವಾರ ಬೆಳಗ್ಗೆ ಗೀಜರ್ ಬ್ಲಾಸ್ಟ್ ಆಗಿ ಮನೆಯೊಂದು ಹೊತ್ತಿ ಉರಿದಿದೆ.
ಸುರೇಶ ಶಾ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಗೀಜರ್ ಬ್ಲಾಸ್ಟ್ ಆಗಿದ್ದು, ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗಳು ಕಟ್ಟಡದಿಂದ ಹೊರಗೆ ಕಾಣಿಸಿದ್ದು, ಜನರು ಆತಂಕದಿಂದ ಓಡಿ ಬಂದಿದ್ದಾರೆ.ಇದನ್ನೂ ಓದಿರಿಬಡವರಿಗೆ ಊಟ ಕೊಡುತ್ತಿರುವಾಗಲೇ ರೇಖಾ ಕದಿರೇಶ್​ನನ್ನು ಅಟ್ಟಾಡಿಸಿ ಕೊಂದ್ರು! ಇಲ್ಲಿದೆ ಭಯಾನಕ ರಹಸ್ಯ
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ಆರಿಸಲು ಯಶಸ್ವಿಯಾಗಿದ್ದಾರೆ. ಈ ದುರಂತದಲ್ಲಿ ಮನೆ ಹಾನಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ಬಡವರಿಗೆ ಊಟ ಕೊಡುತ್ತಿರುವಾಗಲೇ ರೇಖಾ ಕದಿರೇಶ್​ನನ್ನು ಅಟ್ಟಾಡಿಸಿ ಕೊಂದ್ರು! ಇಲ್ಲಿದೆ ಭಯಾನಕ ರಹಸ್ಯ

ಮೂತ್ರ ವಿಸರ್ಜನೆ ಮಾಡುತ್ತಲೇ ಯುವಕರಿಬ್ಬರು ದುರಂತ ಸಾವು! ದೇವರೇ ಈ ಸಾವು ನ್ಯಾಯವೇ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − seventeen =
Remember me
