ಮಂಡ್ಯ:15 ವರ್ಷದ ಬಾಲಕಿ ಮೇಲೆ ಎದುರು ಮನೆಯ ಯುವಕನಿಂದ ನಿರಂತರವಾಗಿ ಅತ್ಯಾಚಾರವೆಸಗಲಾಗಿದ್ದು, ಸಂತ್ರಸ್ತ ಬಾಲಕಿಯೀಗ ನಾಲ್ಕು ತಿಂಗಳ ಗರ್ಭಿಣಿ!
ಇಂತಹ ಘಟನೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಎದುರು ಮನೆಯ ಬಾಲಕಿಯನ್ನು ಆರಂಭದಲ್ಲಿ ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ, ಈ ವಿಚಾರವನ್ನ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮದುವೆ ಆಗುವುದಾಗಿ ನಿರಂತರ ಅತ್ಯಾಚಾರವೆಸಗಿದ್ದಾನೆ.ಇದನ್ನೂ ಓದಿರಿಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಇತ್ತೀಚೆಗೆ ಬಾಲಕಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಹಾಗಾಗಿ ಪಾಲಕರು ಆಕೆಯನ್ನು ವೈದ್ಯರ ಬಳಿ ಕರೆದೊಯ್ದಿದ್ದು, ಸ್ಕ್ಯಾನಿಂಗ್‌ ಮಾಡಿಸಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಳಿಕ ಪೋಷಕರಿಗೆ ಅತ್ಯಾಚಾರ ಘಟನೆ ಬಾಲಕಿ ಹೇಳಿಕೊಂಡಿದ್ದಾಳೆ. ಸಂತ್ರಸ್ತೆಯ ಪೋಷಕರು ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಆರೋಪಿ ಚೆನ್ನಾಪುರ ಗ್ರಾಮದ ಆಟೋ ಚಾಲಕ ಲಕ್ಷ್ಮಣನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವರದಕ್ಷಿಣೆ ಕಿರುಕುಳ: ಮದ್ವೆಯಾದ ಒಂದೇ ವರ್ಷಕ್ಕೆ ದುರಂತ ಅಂತ್ಯ ಕಂಡ 19 ವರ್ಷದ ಯುವತಿ!

ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ

ರೋಹಿಣಿ ಸಿಂಧೂರಿ ಮನೆಯ ವಿದ್ಯುತ್​ ಬಿಲ್​ ತಿಂಗಳಿಗೆ 50 ಸಾವಿರ ರೂ., ಈಜುಕೊಳಕ್ಕೆ ಕುಡಿವ ನೀರು ಬಳಕೆ…

ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 18 =
Remember me
