ಆನೇಕಲ್:ಸರ್ಜಾಪುರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಹೃದಯವಿದ್ರಾಕ ದುರಂತವೊಂದು ಸಂಭವಿಸಿದೆ. ಆಟವಾಡುತ್ತಾ ಕುಳಿತಿದ್ದ ಒಂದೂವರೆ ವರ್ಷದ ಕಂದಮ್ಮ, ಆಕಸ್ಮಿಕವಾಗಿ ತಂದೆ ಚಾಲನೆ ಮಾಡುತ್ತಿದ್ದ ವಾಹನಕ್ಕೇ ಬಲಿಯಾಗಿದ್ದು, ತಂದೆಯ ಗೋಳಾಟ ನೋಡಲಾಗುತ್ತಿಲ್ಲ.
ಬಾಲಕೃಷ್ಣ ಎಂಬುವರ ಮಗಳು ಮನಿಶಾ ದೇವಿ ಮೃತ ದುರ್ದೈವಿ. ಬಾಲಕೃಷ್ಣ ಇಚರ್ ವಾಹನ ಚಾಲಕರಾಗಿದ್ದರು. ಮನೆ ಬಳಿ ವಾಹನ ರಿವರ್ಸ್ ತೆಗೆದುಕೊಳ್ಳಲು ಹೋದಾಗ ಆಕಸ್ಮಿಕವಾಗಿ ಮನಿಶಾ ವಾಹನಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಮಗುವನ್ನ ಆಸ್ಪತ್ರೆಗೆ ರವಾನಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಮನಿಶಾ ಆಶ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗಳ ಬಗ್ಗೆ ನೂರಾರು ಕನಸು ಕಟ್ಟಿಕೊಂಡಿದ್ದ ತಂದೆ-ತಾಯಿ, ಮಗಳ ಸಾವಿಂದ ಕಂಗೆಟ್ಟಿದ್ದಾರೆ.
ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕ್​ ಸವಾರರಿಬ್ಬರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
