ಬೆಂಗಳೂರು:ಅಪಾರ್ಟ್ಮೆಂಟ್ ನಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ವಿಜಯಲಕ್ಷ್ಮಿ (17 ) ವರ್ಷ ಮೃತ ಬಾಲಕಿ. ಬೆಂಗಳೂರಿನ ಬ್ಯಾಟರಾಯನಪುರ ನಿವಾಸಿಯಾಗಿದ್ದಾಳೆ. ಇಲ್ಲಿನ ಬ್ರೈಡ್ ಅಪಾರ್ಟ್​​ಮೆಂಟ್​​ನ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ  ಮಾಡಿಕೊಂಡಿದ್ದಾಳೆ.
ಖಿನ್ನತೆಗೊಳಗಾಗಿದ್ದ ಯುವತಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯ ರಬ್ಬರು ರಕ್ಷಣೆ ಮಾಡಿ ಪೋಷಕರಿಗೆ ಪೋನ್ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್  ದೂರು ಕೂಡಾ ದಾಖಲಾಗಿತ್ತು.
ಧರ್ಮಸ್ಥಳ ದಿಂದ ಬೆಂಗಳೂರಿಗೆ ವಾಪಸ್ ಬಂದ ಬಾಲಕಿ ತಾನು ಪ್ರಾಣ ಕಳೆದುಕೊಳ್ಳುವ ನಿರ್ಧಾರದಿಂದ ಮಾತ್ರ ಹೊರಗೆ ಬಂದಿರಲಿಲ್ಲ.  ಅಪಾರ್ಟ್​​ಮೆಂಟ್​​ನ ಟೆರೆಸ್ ಮೇಲಿಂದ ಬಿದ್ದು ಆತ್ಮಹತ್ಯೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತಮ್ಮದೇಯಾದ “ನಾನು ನಂದಿನಿ” ವರ್ಷನ್ ಮೂಲಕ ಸ್ಯಾಂಡಲ್​ವುಡ್​ಗೆ ಟಾಂಗ್​ ಕೊಟ್ಟ ಡ್ರಾಮಾ ಬೆಡಗಿ





ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + twenty =
Remember me
