ತುಮಕೂರು:ಜಾತ್ರೆಯೊಂದಕ್ಕೆ ತೆರಳುತ್ತಿದ್ದ ಹುಡುಗಿಗೆ ಬೆಟ್ಟದ ಪ್ರದೇಶದಲ್ಲಿ ಬೆಂಕಿ ತಗುಲಿ ಸಾವಿಗೀಡಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ಈ ಅವಘಡ ನಡೆದಿದೆ.
ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದ ನಿವಾಸಿ ಮಾನಸ (15) ಸಾವಿಗೀಡಾದ ಬಾಲಕಿ. ಜಾತ್ರೆಗೆ ತೆರಳುತ್ತಿದ್ದ ವೇಳೆ ಬೆಟ್ಟದಲ್ಲಿ ಉರಿಯುತ್ತಿದ್ದ ಬೆಂಕಿ ಆಕಸ್ಮಿಕವಾಗಿ ತಗಲಿ ತೀವ್ರ ಗಾಯಗೊಂಡಿದ್ದ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದಾಗ್ಯೂ ಬದುಕಿಸಿಕೊಳ್ಳಲು ಆಗಿರಲಿಲ್ಲ.
ಇದನ್ನೂ ಓದಿ:ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ
ಇನ್ನಿಬ್ಬರಿಗೂ ಬೆಂಕಿ ತಗುಲಿ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 15 =
Remember me
