ತುಮಕೂರು:ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದ ಪ್ರಧಾನ ಅರ್ಚಕ ಎಚ್.ಸಿ. ಪ್ರಸನ್ನಕುಮಾರ್(68) ಶನಿವಾರ ವಿಧಿವಶರಾದರು.
ಕೆಲ ದಿನಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪ್ರಸನ್ನಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.
ಮೃತರ ಅಂತ್ಯಕ್ರಿಯೆ ಭಾನುವಾರ ಗೊರವನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೊರಟಗೆರೆ ತಾಲೂಕಿನ ಅರ್ಚಕರ ಸಂಘ, ಬ್ರಾಹ್ಮಣರ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ್ರಸನ್ನಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿವೆ.
ನಟ ಅರ್ಜುನ್ ಸರ್ಜಾರ ತಾಯಿ ಲಕ್ಷ್ಮೀ ದೇವಮ್ಮ ವಿಧಿವಶ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕ್​ ಸವಾರರಿಬ್ಬರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 19 =
Remember me
