ತುಮಕೂರು:ಮಹಾಮಾರಿ ಕರೊನಾ ಮಣಿಸಲು ಪ್ರಾಣವನ್ನೇ ಪಣಕ್ಕಿಟ್ಟು ಇಡೀ ವೈದ್ಯಲೋಕವೇ ಹೋರಾಡುತ್ತಿದೆ. ಈ ನಡುವೆ ಸೋಂಕಿಗೆ ಸಾಯುತ್ತಿರುವ ವೈದ್ಯರ ಸರಣಿ ಮುಂದುವರಿದಿದೆ. ಇದೀಗ ಮತ್ತೊಬ್ಬ ವೈದ್ಯ ಕರೊನಾಗೆ ಬಲಿಯಾಗಿದ್ದಾರೆ.
ತುಮಕೂರು ತಾಲೂಕಿನ ಊರ್ಡಿಗೆರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಮಂಜುನಾಥ್(45) ಮೃತರು. ಇವರಿಗೆ ವಾರದ ಹಿಂದೆ ಕರೊನಾ ಸೋಂಕು ತಗುಲಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು‌. ಚಿಕಿತ್ಸೆ ಫಲಕಾರಿಯಾಗದೆ ಇಂದು(ಶುಕ್ರವಾರ) ಕೊನೆಯುಸಿರೆಳೆದರು. ಇವರು ಮೂಲತಃ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದವರು.
ಕರೊನಾಗೆ ತಾಯಿ ಬಲಿ, ಅಮ್ಮನ ಶವದ ಮುಂದೆಯೇ ಮದ್ವೆಯಾದ ಮಗ! ಕಣ್ಣೀರು ತರಿಸುತ್ತೆ ಈ ಸ್ಟೋರಿ

ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಗಂಡನ ಮೊಬೈಲ್​ ಚೆಕ್​ ಮಾಡಿ ಪ್ರೈವಸಿಗೆ ಧಕ್ಕೆ ತಂದ ಪತ್ನಿಗೆ 1 ಲಕ್ಷ ರೂಪಾಯಿ ದಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
