ಬಣಕಲ್​(ಮೂಡಿಗೆರೆ):ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಾಹನಗಳನ್ನು ಹೊರತುಪಡಿಸಿ ಇತರ ವಾಹನಗಳಲ್ಲಿ ಸರ್ಕಾರಿ ಲಾಂಛನ ಬಳಸುವಂತಿಲ್ಲ ಎಂಬ ನಿಯಮವಿದ್ದರೂ ಹುಣಸೂರು ತಾಲೂಕಿನ ಹಳೆಬೀಡು ಗ್ರಾಪಂ ಅಧ್ಯಕ್ಷ ತನ್ನ ಖಾಸಗಿ ವಾಹನಕ್ಕೆ ಸರ್ಕಾರಿ ಲೋಗೋ ಮತ್ತು ನಾಮ ಫಲಕ ಹಾಕಿಕೊಂಡು ಪ್ರವಾಸಕ್ಕೆ ಬಂದಿದ್ದಾರೆ.
ಸರ್ಕಾರಿ ಲಾಂಛನವನ್ನು ತಮ್ಮ ಕಾರಿಗೆ ಹಾಕಿಕೊಂಡು ಪ್ರವಾಸಕ್ಕೆ ಬಂದಿರುವ ಗ್ರಾಪಂ ಅಧ್ಯಕ್ಷ ಕೊಟ್ಟಿಗೆಹಾರ ಮಾರ್ಗವಾಗಿ ಹೊರನಾಡು ಕಡೆ ಸಾಗಿದ್ದಾರೆ. ವಾಹನದ ಹಿಂಬದಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಳೆಬೀಡು, ಹುಣಸೂರು ತಾಲೂಕು ಎಂದು ಹಾಕಲಾಗಿದೆ. ಮುಂಭಾಗದಲ್ಲಿ ಹೆಸರಿನ ಜತೆಗೆ ರಾಜ್ಯ ಸರ್ಕಾರದ ಲಾಂಛನ ಹಾಕಲಾಗಿದೆ. ಗ್ರಾಪಂ ಅಧ್ಯಕ್ಷನ ನಡೆ ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.
ಬಿದನಗೆರೆಯಲ್ಲಿ ಮೊಳಗಿದೆ ಹನುಮ ನಾಮ ಸ್ಮರಣೆ: 161 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹ ಲೋಕಾರ್ಪಣೆ ನಾಳೆ

ಮಗಳೇ, ಬಾರವ್ವ ಆ ಕಾಮುಕನಿಗೆ ತಕ್ಕ ಪಾಠ ಕಲಿಸೋಣ… ಎನ್ನುತ್ತಾ ಕೋಣೆಗೆ ಹೋದ ತಂದೆಗೆ ಕಾದಿತ್ತು ಆಘಾತ!

BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್​ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − five =
Remember me
