ಬೆಂಗಳೂರು: ಸರ್ಕಾರಿ ಪಿಯು ಕಾಲೇಜುಗಳಿಗೆ ದಾಖಲಾಗುವ ‘ವಿದ್ಯಾರ್ಥಿನಿಯರು’ ರಾಜ್ಯ ಸರ್ಕಾರ ಗುಡ್ ನ್ಯೂಸ್​ ಕೊಟ್ಟಿದೆ. ಕಾಲೇಜಿಗೆ ದಾಖಲಾತಿ ವೇಳೆ ವಿದ್ಯಾರ್ಥಿನಿಯರು ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2022-23ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವೇಳೆ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇದು ರಾಜ್ಯದ ಎಲ್ಲ ಸರ್ಕಾರಿ ಪಿಯು ಕಾಲೇಜಿಗೂ ಅನ್ವಯ.
ಸರ್ಕಾರಿ ಪಿಯು ಕಾಲೇಜುಗಳಿಗೆ ದಾಖಲಾಗುವ ‘ವಿದ್ಯಾರ್ಥಿನಿಯರು’ ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.@BSBommai@CMofKarnatakapic.twitter.com/4qMNrUbgCy
— B.C Nagesh (@BCNagesh_bjp)June 29, 2022

ದಾಖಲಾತಿ ಸಮಯದಲ್ಲಿ ಕಳೆದ ಎರಡು ವರ್ಷದಿಂದ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗಿತ್ತು.
ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ನಂಜನಗೂಡಲ್ಲಿ ಜಮೀನಿಗೆ ಹೋಗಿದ್ದ ತಾಯಿ-ಮಗಳು ಶವವಾಗಿ ಪತ್ತೆ: ಅಂತ್ಯಕ್ರಿಯೆ ಬಳಿಕ ಪ್ರಕರಣಕ್ಕೆ ಸ್ಫೋಟಕ ತಿರುವು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:19 + five =
Remember me
