ಹಾವೇರಿ:ಹಾನಗಲ್ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಎರಡು ಸಾರಿಗೆ ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎರಡೂ ಬಸ್​ನ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದೆ.
ಬಸ್​ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಸ್​ನಲ್ಲಿ ಶಾಲೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಬಸ್​ಗಳು ಅಪಘಾತಕ್ಕೀಡಾಗಿದ್ದು. ಕೆಲಕಾಲ ಆತಂಕ ಸೃಷ್ಟಿಸಿತ್ತು. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಹಾನಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​, ಹಾವೇರಿ)
ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − three =
Remember me
