ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್​ಗೆ ಕಿಡ್ನಿ ಫೇಲ್ಯೂರ್​ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
2017ರ ಸೆಪ್ಟೆಂಬರ್​ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯಲ್ಲಿ ಪತ್ರಕರ್ತೆ, ಸಾಹಿತಿ, ವಿಚಾರವಾದಿ ಗೌರಿ ಲಂಕೇಶ್​ ಅವರನ್ನು ದುಷ್ಕರ್ಮಿಗಳ ತಂಡ ಗುಂಡಿಟ್ಟು ಹತ್ಯೆ ಮಾಡಿತ್ತು. ಈ ಪ್ರಕರಣ ಸಂಬಂಧ ನವೀನ್​ನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿದ್ದ ಆರೋಪಿ ನವೀನ್​ ಅನಾರೋಗ್ಯದಿಂದ ಬಳಲುತ್ತಿದ್ದಾನೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಪಿ ನವೀನ್​ಗೆ ಕಳೆದ 5 ದಿನದಿಂದ ಚಿಕಿತ್ಸೆ ಕೊಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಪೊಲೀಸ್​ ಭದ್ರತೆ ಕಲ್ಪಿಸಲಾಗಿದೆ.
ಸೋರುತಿಹುದು ಶಾಲೆ… ಏಣಿ ಹತ್ತಿ ನೋಡಿದ ಶಾಸಕ!

ನಟ ದರ್ಶನ್ ಮತ್ತು ಇಂದ್ರಜಿತ್ ಲಂಕೇಶ್​ರನ್ನು 5 ವರ್ಷ ಬ್ಯಾನ್​ ಮಾಡಿ…

ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

ಆ ಪ್ರಾಪರ್ಟಿ ದೊಡ್ಡಮನೆಯವರದ್ದು, ಹಾಗಾಗಿ ದರ್ಶನ್​ಗೆ ಆಸ್ತಿ ಕೊಡಲ್ಲ ಅಂದೆ…

ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 2 =
Remember me
