ಚಿಕ್ಕೋಡಿ:ಮನೆಗೆ ಬೆಂಕಿ ಬಿದ್ದು ಗ್ರಾಮ ಪಂಚಾಯಿತಿರೊಬ್ಬರು ಸದಸ್ಯ ಸಜೀವ ದಹನ ಆದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಿನ್ನೆ(ಬುಧವಾರ) ತಡರಾತ್ರಿ ಸಂಭವಿಸಿದೆ.
ಸೋಮಶೇಖರ್ ಶಿವಾನಂದ ಪಾಟೀಲ್(32) ಮೃತ ದುರ್ದೈವಿ. ಇವರು ಶಿರಗುಪ್ಪಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಇವರೊಬ್ಬರೇ ಮಲಗಿದ್ದರು. ಈ ವೇಳೆ ಎಸಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಮನೆಗೆ ಬೆಂಕಿ ಆವರಿಸಿದ್ದು, ಸೋಮಶೇಖರ್​ ಸಜೀವ ದಹನ ಆಗಿದ್ದಾರೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿರಿಕರೊನಾದಿಂದ ಗುಣಮುಖಳಾಗಿ ಬಂದ ತಾಯಿಯನ್ನ ಮನೆಗೆ ಸೇರಿಸಿಕೊಳ್ಳದ ಮಗ: ನೊಂದ ತಾಯಿ ಆತ್ಮಹತ್ಯೆ
ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಕರೊನಾದಿಂದ ಗುಣಮುಖಳಾಗಿ ಬಂದ ತಾಯಿಯನ್ನ ಮನೆಗೆ ಸೇರಿಸಿಕೊಳ್ಳದ ಮಗ: ನೊಂದ ತಾಯಿ ಆತ್ಮಹತ್ಯೆ

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
