ಆನೇಕಲ್​​:ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಓಡಾಡುತ್ತಿರುವ ದೃಶ್ಯ ಡ್ರೋನ್​​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಅರಣ್ಯದಿಂದ ತಮಿಳುನಾಡಿನ ಜವಳಗಿರಿ ಅರಣ್ಯ ಪ್ರದೇಶದತ್ತ ವಲಸೆ ಹೋದ ಆನೆಗಳು ಅಲ್ಲೇ ಬೀಡುಬಿಟ್ಟಿವೆ.
ಕಾಡಾನೆಗಳು ಆಗಾಗ ಜನವಸತಿ ಪ್ರದೇಶಗಳಿಗೆ ವಲಸೆ ಹೋಗಿ ಮತ್ತೆ ಕಾಡಿಗೆ ಹಿಂತಿರುಗುವುದು ಸಾಮಾನ್ಯ. ಈಗ ಸುಮಾರು 70 ಕಾಡಾನೆಗಳು ಆಹಾರ ಅರಸುತ್ತ ಗ್ರಾಮಗಳಿಗೆ ವಲಸೆ ಹೋಗಿವೆ. ಕಾಡಂಚಿನ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ, ಅರಣ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಕೃಷಿ ಜಮೀನು ಹಾಗೂ ಜಾನುವಾರುಗಳನ್ನು ಮೇಯಿಸಲು ಹೋಗಬಾರದೆಂದು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಜತೆಗೆ ಗ್ರಾಮಗಳ ಕಡೆ ಕಾಡಾನೆಗಳು ಬರದಂತೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 12 =
Remember me
