ಬೆಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಹೆಚ್ಚುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಶ್ವನಾಥ್​ಗೆ ಹೈ ಕೋರ್ಟ್​ ಆದೇಶ ಬಿಗ್​ ಶಾಕ್​ ನೀಡಿದೆ. ಸಚಿವರಾಗುವ ಹಂಬಲದಲ್ಲಿದ್ದ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ನ್ಯಾಯಾಲಯ ಆದೇಶಿಸಿದೆ.
ಸಂವಿಧಾನದ ಆರ್ಟಿಕಲ್ 164 (1B), 361 B ಅಡಿ ಎ.ಎಚ್​.ವಿಶ್ವನಾಥ ಅವರು ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈ ಕೋರ್ಟ್​ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇನ್ನುಳಿದಂತೆ ಆರ್​. ಶಂಕರ್​ ಮತ್ತು ಎಂಟಿಬಿ ನಾಗರಾಜ್​ರನ್ನು ಅರ್ಹರು ಎಂದು ಪರಿಗಣಿಸಲಾಗಿದೆ. ಇವರಿಬ್ಬರು ಸಂವಿಧಾನದಡಿಯಲ್ಲಿ ಮರು ಆಯ್ಕೆಯಾಗಿರುವುದರಿಂದಾಗಿ ಅನರ್ಹರಾಗಿಲ್ಲ ಎಂದು ತಿಳಿಸಲಾಗಿದೆ.
ಲಾಕ್​ಡೌನ್​ನಲ್ಲಿ ಅತ್ತೆ ಮನೆಯಲ್ಲಿದ್ದ ಅಳಿಯನಿಗೆ ನಾದಿನಿ ಮೇಲೆ ಪ್ರೀತಿ; ತಂಗಿಯೊಡನೆ ಕಾಲ್ಕಿತ್ತ ಪತಿರಾಯ

ಲಾಡ್ಜ್​ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್​!

ಯಾರೂ ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಡುತ್ತಿದ್ದಳು, ಈಕೆಯ ಕೃತ್ಯಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
