ಮೈಸೂರು:ತಲೆ ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದ 22 ವರ್ಷ ಯುವತಿಯೊಬ್ಬಳು ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿ ಸಂಭವಿಸಿದೆ.
ಕಾವ್ಯಶ್ರೀ(22) ಮೃತ ದುರ್ದೈವಿ. ಕಾವ್ಯಶ್ರೀಗೆ ಹಲವು ದಿನಗಳ ಹಿಂದೆ ಪತ್ಮಂಡೆ(ಕೂದಲು ಉದುರುವಿಕೆ) ಸಮಸ್ಯೆ ಕಾಣಿಸಿಕೊಂಡಿತ್ತು. ಚಿಕಿತ್ಸೆ ಪಡೆದರೂ ಸಮಸ್ಯೆ ಬಗೆಹರಿದಿರಲಿಲ್ಲ. ತಲೆಯಲ್ಲಿ ಬಹುತೇಕ ಎಲ್ಲ ಕೂದಲೂ ಉದುರಿತ್ತು.
ಈ ವಿಚಾರಕ್ಕೆ ಬಹಳ ನೊಂದುಕೊಂಡಿದ್ದ ಕಾವ್ಯಶ್ರೀ, ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ಶಾಲಾ ಬಸ್​ಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು

ಡಿಕೆಶಿ ಬುಡ ಅಲ್ಲಾಡಿಸಲು ತ್ರಿಶೂಲವ್ಯೂಹ! ‘ವಿಶ್ವನಾಥ್’ ಅಸ್ತ್ರ ಬಳಕೆಗೆ ಅಶ್ವಥ್ ನಾರಾಯಣ, ಸಿಪಿವೈ, ಜಾರಕಿಹೊಳಿ ರಣತಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + nineteen =
Remember me
