ಬೆಂಗಳೂರು:ಬಾಲಕಿಯರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ ಅರ್ಚಕನಿಗೆ ಎಫ್​ಟಿಎಸ್​ಸಿ 1ನೇ ನ್ಯಾಯಾಲಯವು 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಚಂದ್ರಾಲೇಔಟ್​ ನಿವಾಸಿ ಸುಧೀಂದ್ರ ಅಪರಾಧಿ. ಕೆಲ ವರ್ಷಗಳ ಹಿಂದೆ ಸುಧೀಂದ್ರ ಆತನ ಮನೆ ಸಮೀಪದಲ್ಲಿ ಬಾಲಕಿಯರ ಜತೆಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ್ದ. ಚಂದ್ರಾಲೇಔಟ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸುಧೀಂದ್ರನ ವಿರುದ್ಧ ಎಫ್​​ಟಿಎಸ್​ಸಿ 1ನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ ಸಾಕ್ಷಾಧಾರಗಳನ್ನು ಪರಿಗಣಿಸಿ ಸುಧೀಂದ್ರನನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದೆ. ಜತೆಗೆ ನೊಂದ ಬಾಲಕಿಯರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ: ಕಲಬುರಗಿ ಬಿಜೆಪಿ ನಾಯಕಿಯ ಪತಿ ಅರೆಸ್ಟ್

ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಲು ಅರ್ಜಿ ಆಹ್ವಾನ

ಮಂಗಳೂರಲ್ಲಿ ವಿಷಾನಿಲ ಸೋರಿಕೆ: ತಡರಾತ್ರಿ ಮೂವರು ದುರ್ಮರಣ, ಐವರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
