ಮಂಡ್ಯ:ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಗ್ರಾಮದಲ್ಲಿ ಕುರಿಗಾಹಿ ಬಾಲಕನನ್ನು ವ್ಯಕ್ತಿಯೊಬ್ಬ ಮರಕ್ಕೆ ಕಟ್ಟಿ ಅಮಾನವೀಯವಾಗಿ ನಡೆದುಕೊಂಡ ಘಟನೆಯ ವಿಡಿಯೋ ವೈರಲ್​ ಆಗಿದೆ.
ಕೆಆರ್​ಎಸ್​ ಬಳಿಯ ಜಮೀನೊಂದಕ್ಕೆ ಬಾಲಕನ ಕುರಿಗಳು ಹೋಗಿದ್ದವು. ಇದಕ್ಕೆ ಸಿಟ್ಟಾದ ಆ ಜಮೀನು ಮಾಲೀಕ ಹರ್ಷ ಎಂಬಾತ ಬಾಲಕನನ್ನು ಮರಕ್ಕೆ ಕಟ್ಟಿಹಾಕಿದ್ದ.
ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿರುವುದನ್ನು ಕಂಡು ನೆರವಿಗೆ ಬಂದ ಸ್ಥಳೀಯರು, ಕಟ್ಟು ಬಿಚ್ಚಿದ್ದರು. ಮತ್ತೆ ಅವನ ಮೇಲೆ ದಬ್ಬಾಳಿಕೆ ಮಾಡಿದ ಜಮೀನು ಮಾಲೀಕ, ಕುರಿಗಾಹಿ ಬಾಲಕನನ್ನು ಕರೆದೊಯ್ದಿದ್ದ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಬಾಲಕನನ್ನು ರಕ್ಷಿಸಿದರು. ಆರೋಪಿ ವಿರುದ್ಧ ಕೆಆರ್​ಎಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಟೇಷನ್ ಬೇಲ್ ಬಿಡುಗಡೆಯಾಗಿದ್ದಾನೆ.
ಸಿಗಂದೂರು ಲಾಂಚ್​ನಿಂದ ನದಿಗೆ ಹಾರಿದ ಮಹಿಳೆ! ಸಾಯಲೆಂದೇ ಬಂದವಳ ಜೀವ ಉಳಿದಿದ್ದೇಗೆ?

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
