ಹಾಸನ:ಮಹಾಮಾರಿ ಕರೊನಾ ತಂದೊಡ್ಡುತ್ತಿರುವ ಸಾವು-ನೋವಿನ ಪ್ರಮಾಣ ಅಷ್ಟಿಷ್ಟಲ್ಲ. ಕೋವಿಡ್​ ಸಂಕಷ್ಟಕ್ಕೆ ಸಿಲುಕಿ ಹಲವರ ಬದುಕು ಮೂರಾಬಟ್ಟೆಯಾಗಿದೆ. ಕೆಲವರು ಸೋಂಕಿಗೆ ಹೆದರಿ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಇಲ್ಲೊಬ್ಬ ಯುವಕ ಕರೊನಾ ಸೋಂಕಿತ ತಾಯಿಯ ನರಳಾಟ ನೋಡಲಾಗದೆ ಆಸ್ಪತ್ರೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಇಂತಹ ಅಮಾನವೀಯ ಘಟನೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ಸಂಭವಿಸಿದೆ. ಕೊಡುಗು ಜಿಲ್ಲೆ ಮಾದರೆ ಗ್ರಾಮದ ಶರತ್ ಕುಮಾರ್(31) ಮೃತ ದುರ್ದೈವಿ. ಕಳೆದ ಹತ್ತು ದಿನಗಳ ಹಿಂದೆ ಶರತ್ ತಾಯಿಗೆ ಕರೊನಾ ಸೋಂಕು ತಗುಲಿತ್ತು. ಹಾಸನ ಕೋವಿಡ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶರತ್​ ಮತ್ತು ಈತನ ಸಹೋದರ ಇಬ್ಬರೂ ತಾಯಿಯ ಆರೈಕೆ ಮಾಡುತ್ತಿದ್ದರು.
ನಿನ್ನೆ ಊರಿಗೆ ಹೋಗುತ್ತೇನೆಂದು ಸಹೋದರನ ಬಳಿ ಹೇಳಿ ಹೊರಟಿದ್ದ ಶರತ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಶವವಾಗಿ ಪತ್ತೆಯಾಗಿದ್ದಾನೆ. ತಾಯಿ ಸ್ಥಿತಿ ಕಂಡು ಮನನೊಂದಿದ್ದ ಶರತ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇಂದು ಬೆಳಗ್ಗೆ ಆಸ್ಪತ್ರೆ ಸಿಬ್ಬಂದಿ ಸ್ವಚ್ಛತೆಗೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶರತ್​ ಶವ ಪತ್ತೆಯಾಗಿದೆ.
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

ಆ ಒಂದು ಮೆಸೇಜ್​ ಬಂದಿದ್ದೇ ತಡ ಮೊಬೈಲ್​ ಆಫ್​ ಮಾಡಿಕೊಂಡ ಯುವಕ ನೇಣಿಗೆ ಕೊರಳೊಡ್ಡಿ ಸತ್ತೇ ಹೋದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 19 =
Remember me
