ಹಾವೇರಿ:ಕರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ಭಯಾನಕ ಘಟನೆ ಸಂಭವಿಸಿದ್ದು, ರೋಗಿಗಳು ಭಯದಿಂದ ಓಡಿ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೋವೀಡ್ ಸೆಂಟರ್​ನಲ್ಲೇ ಕರೊನಾ ಸೋಂಕಿತ ವ್ಯಕ್ತಿಯೊಬ್ಬ ಬಾಗಿಲ ಬಳಿ ಲುಂಗಿಯಿಂದ ನೇಣುಬಿಗಿದುಕೊಂಡು ಒದ್ದಾಡುತ್ತ ಪ್ರಾಣ ಬಿಟ್ಟಿದ್ದು, ಶವ ನೋಡಿದ ಮತ್ತೊಬ್ಬ ರೋಗಿ ಕಕ್ಕಾಬಿಕ್ಕಿಯಾಗಿ ನೀರು ಕುಡಿದಿದ್ದಾನೆ. ಒಬ್ಬರಿಗೊಬ್ಬರು ಗಾಬರಿಗೊಂಡ ಸೋಂಕಿತರು ಆ ವಾರ್ಡ್​ನಿಂದ ಓಡಿ ಹೋಗಿದ್ದಾರೆ. ಈ ದೃಶ್ಯ ಸೆರೆಯಾಗಿದೆ.
ಯಲ್ಲಪ್ಪ ಲಮಾಣಿ (70) ಆತ್ಮಹತ್ಯೆ ಮಾಡಿಕೊಂಡವ. ರಾಣೆಬೇನ್ನೂರು ತಾಲೂಕಿನ ಗಂಗಾಜಲ ತಾಂಡದ ನಿವಾಸಿಯಾಗಿದ್ದ ಯಲ್ಲಪ್ಪ, ಕರೊನಾ ಸೋಂಕು ತಗುಲಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೇ 5ರಂದು ಹಾವೇರಿ ಜಿಲ್ಲಾ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವ ವೃದ್ಧ ಸಾವಿನ ಮನೆಯ ಕದ ತಟ್ಟಿದ್ದು, ಇವರೊಟ್ಟಿಗೆ ಇದ್ದ ಕರೊನಾ ಸೋಂಕಿತರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಹಾವೇರಿ ಶಹರ ಸಿಪಿಐ ಪ್ರಹ್ಲಾದ್ ಚನ್ನಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.(ದಿಗ್ವಿಜಯ ನ್ಯೂಸ್​)
ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ

ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
