ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಸೋಮವಾರವೂ ವಿವಿಧ ಜಿಲ್ಲೆಗಳಲ್ಲಿ ಮಳೆ ಬಿದ್ದಿದ್ದು, ಉಡುಪಿಯ ಸಿದ್ದಾಪುರದಲ್ಲಿ 7 ಸೆಂ.ಮೀ. ಸುರಿದಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿತ್ರದುರ್ಗದಲ್ಲಿ ಆ.23ರಂದು ಹಾಗೂ ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಆ.23ರಿಂದ 26ರವರೆಗೆ ಸಾಧಾರಣ ಮಳೆಯಾಗಲಿದೆ.
ಜೂ.1ರಿಂದ ಆ.22ರವರೆಗೆ ರಾಜ್ಯಾದ್ಯಂತ 642 ಮಿ.ಮೀ. ಮಳೆ ಬದಲಾಗಿ 747 ಮಿ.ಮೀ. ಮಳೆಯಾಗಿದ್ದು, ಶೇ.16 ವಾಡಿಕೆಗಿಂತ ಹೆಚ್ಚು ಸುರಿದಿದೆ. ಆದರೆ, ಒಂದು ವಾರದಿಂದ ರಾಜ್ಯದಲ್ಲಿ ಶೇ.67 ವಾಡಿಕೆಗಿಂತ ಕಡಿಮೆ ಸುರಿದಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಜೂಜು ಅಡ್ಡೆ ಮೇಲೆ ದಾಳಿ: ಕೋಲಾರ ಸೈಬರ್ ಕ್ರೈಂ ಇನ್​ಸ್ಪೆಕ್ಟರ್, ಕೆಎಎಸ್​ ಅಧಿಕಾರಿ, ಉಪನ್ಯಾಸಕ ಸೇರಿ ಹಲವರ ಬಂಧನ

ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ವಿಧಿವಶ: ಮಕ್ಕಳಿಗೆ ಸಾಂತ್ವನ ಹೇಳಿ, ಯುವ ಸ್ನೇಹಿತನ ನೆನೆದು ಕಣ್ಣೀರಿಟ್ಟ ಸಿಎಂ

ಅಜ್ಜನಿಂದಲೇ ಮೊಮ್ಮಗನ ಕಿಡ್ನ್ಯಾಪ್! ಉತ್ತರ ಕನ್ನಡದಲ್ಲಿ ವಿಚಿತ್ರ ಪ್ರಕರಣ ಬೇಧಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
